ತುಮಕೂರು : ಸರ್ಕಾರದ ಕಾರ್ಯದರ್ಶಿ ಅವರಿಂದ ಯಾವುದೇ ನೋಟಿಸ್ ಬಂದಿಲ್ಲ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಎಂಬ ತಲೆಬರಹದ ಸುದ್ದಿಯನ್ನು ತುಮಕೂರು ವಾಯ್ಸ್ ಪ್ರಕಟಿಸಿತ್ತು ಆ ಸಂಬಂಧ ಜಿಲ್ಲಾಧಿಕಾರಿಯವರು ಪತ್ರಿಕೆಯೊಂದಿಗೆ ಮಾತನಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವರಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ವಷ್ಟನೆ ನೀಡಿದ್ದಾರೆ.
ತುಮಕೂರು: ತುಮಕೂರು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಸುಬ್ರಹ್ಮಣ್ಯ ರವರಿಗೆ ಇಲ್ಲಿನ 7ನೇ ಹೆಚ್ಚುವರಿ ಸತ್ರ ನ್ಯಾಯಾಲಯ 5 ವರ್ಷ ಜೈಲು, 2 ಕೋಟಿ 32 ಲಕ್ಷ ರೂ ದಂಡ ವಿಧಿಸಿ ತೀರ್ಪು […]
ತುಮಕೂರು- ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು ಗಾಂಜಾ ಸೇವನೆ ಹೆಸರಿನಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ […]
ತುಮಕೂರು: ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಇಬ್ಬರು ಪಿ ಎಸ್ ಐ, ಮೂರು ಮಂದಿ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ಓರ್ವ ಪೊಲೀಸ್ ಪೇದೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ […]