ಶಿರಾ ನಗರಸಭೆ ಕಚೇರಿಗೆ ಲೋಕ ದಾಳಿ

ತುಮಕೂರು: ಜಿಲ್ಲೆಯ ಶಿರಾ ನಗರಸಭಾ ಕಛೇರಿ ಮೇಲೆ ತುಮಕೂರು ಲೋಕಾಯುಕ್ತ ಪೊಲೀಸರು ದಿಡೀರ್ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ.

ನಗರಸಭಾ ಕಮಿಷನರ್ ಮಧ್ಯಾಹ್ನ 12 ಗಂಟೆಯಾದರೂ ಕಚೇರಿಗೆ ಬಂದಿಲ್ಲ!! ಎಂದು ತಿಳಿದು ಬಂದಿದೆ.

ಸಾರ್ವಜನಿಕರ ಸಮಸ್ಯೆಯನ್ನು ಆಲಿಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಯ ಕಡತಗಳನ್ನು ಪರಿಶೀಲುಸುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸುವೆ.

ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.