ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

ತುಮಕೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ರಘುರಾಮ್ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಪತ್ರಕರ್ತ ಮಾರುತಿ ಪ್ರಸಾದ್ ನೀಡಿದ ದೂರು ಅನ್ವಯ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ಸಂಖ್ಯೆ 281 / 2026 BNS ಅಡಿಯಲ್ಲಿ 336,335,248,241, ಮತ್ತು 318 ಅಡಿಯಲ್ಲಿ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.