ಲೋಕಸಭಾ ಚುನಾವಣೆ ಘೋಷಣೆ : ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ

ತುಮಕೂರು : ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ […]

ಕರ್ನಾಟಕ ಪೊಲೀಸ್ ರನ್-5ಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ್ ಅವರಿಂದ ಹಸಿರು ನಿಶಾನೆ

ತುಮಕೂರು – ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಪೊಲೀಸ್ ರನ್-5ಕೆ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. […]

ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಿಗೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಭೇಟಿ

ತುಮಕೂರು:ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಿಗೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಭೇಟಿ ನೀಡಿ, ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದರು. ತುಮಕೂರಿನ ಎಪಿಎಂಸಿ […]

ನೂತನ ಕೆ.ಎಸ್.ಆರ್.ಟಿ.ಸಿ. ಬಸ್‌ಗಳ ಲೋಕಾರ್ಪಣೆ

ತುಮಕೂರು : ತುಮಕೂರು ವಿಭಾಗಕ್ಕೆ ೬ ಅಶ್ವಮೇಧ ಕ್ಲಾಸಿಕ್ ಮತ್ತು ೯ ಟಾಟಾ ಬಿ.ಎಸ್-೬ ಸೇರಿದಂತೆ ಒಟ್ಟು ೧೫ ನೂತನ ಬಸ್‌ಗಳನ್ನು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ […]