ಮಧ್ಯರಾತ್ರಿ ಮಹಾನಗರ ಪಾಲಿಕೆ ಅಧಿಕಾರಿಗಳು ಶೆಡ್‌ಗಳನ್ನು ಧ್ವಂಸಗೊಳಿಸುವ ಅಗತ್ಯವೇನಿತ್ತು…!

ತುಮಕೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಸ್ತುತ ಸಂದರ್ಭದಲ್ಲಿ ಕಲ್ಪತರುನಾಡು ತುಮಕೂರಿನಲ್ಲಿ ಅಧಿಕಾರಿಗಳ ಕಾರುಬಾರು ಬಲು ಜೋರಾ ಗಿದ್ದು, ರಾತ್ರೋರಾತ್ರಿ ಮಹಾನಗರ ಪಾಲಿಕೆಯ ಜೆಸಿಬಿಗಳು ಘರ್ಜಿಸುವ ಮೂಲಕ ಕಳೆದ 16 ವರ್ಷಗಳಿಂದ ವಾಸವಾಗಿದ್ದ […]

ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನ ರಕ್ಷಿಸಿದ ಕ್ಯಾತ್ಸಂದ್ರ ಪೊಲೀಸ್

ತುಮಕೂರು : ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಕ್ಯಾತ್ಸಂದ್ರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇ.ಆರ್.ಎಸ್.ಎಸ್-112 ಸಹಾಯವಾಣಿಗೆ ಮೇ.21ರ ಬೆಳಗ್ಗೆ 9 ಗಂಟೆಗೆ ಯತೀಶ್ ಎಂಬ ವ್ಯಕ್ತಿ ಕರೆ ಮಾಡಿ ದೇವರಾಯಪಟ್ಟಣದ ಕೆರೆ ಕೋಡಿ ಹಳ್ಳದ ಕೆಸರಿನಲ್ಲಿ […]

ಶೆಟ್ಟಿಹಳ್ಳಿ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಪ್ರಸ್ತಾವನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಸತತ ಮಳೆಯಿಂದ ಮಂಗಳವಾರ ಸಂಜೆ ಕುಸಿದಿದ್ದ ನಗರದ ಶೆಟ್ಟಿಹಳ್ಳಿ ಗೇಟ್ ಸಮೀಪದ ಕೆಳಸೇತುವೆಯ ಸೇವಾ ರಸ್ತೆಯನ್ನು ಪರಿಶೀಲಿಸಲು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇತುವೆ ನಿರ್ಮಾಣದ ಅವಧಿ ಹಾಗೂ […]

ವೆಂಕಟಮ್ಮನಹಳ್ಳಿ ಪೊಲೀಸ್ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದ ಕೊತ್ತಗೆರೆ ಶಂಕರ್ ಬಂಧನ

ತುಮಕೂರು : ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿ ಪೊಲೀಸ್ ಹತ್ಯಾಕಾಂಡದಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದ ನಕ್ಸಲೀಯ ಕೊತ್ತಗೆರೆ ಶಂಕರ್ ನನ್ನು 19 ವರ್ಷಗಳ ನಂತರ ಬಂಧಿಸಲಾಗಿದೆ. ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ದಿನಾಂಕ 10.02.2005 ರಂದು ರಾತ್ರಿ 10:30ರ […]

ಮಳೆಯಿಂದ ತೊಂದರೆಯುಂಟಾದಲ್ಲಿ ದೂರವಾಣಿ ಸಂಖ್ಯೆ: 9449872599 ಕ್ಕೆ ಕರೆ ಮಾಡಿ

ತುಮಕೂರು : ಮುಂದಿನ ದಿನಗಳಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 9449872599 ಕ್ಕೆ ಕರೆ ಮಾಡಿ ದೂರು ದಾಖಲಿಸಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಮಹಾನಗರಪಾಲಿಕೆ […]

ಬಿತ್ತನೆ ಬೀಜ – ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಏಕಕಾಲದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಯನ್ನು ಪ್ರಾರಂಭಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೃಷಿ ಇಲಾಖೆ […]

ಅಂತರಸಹಳ್ಳಿ ಕ್ಯೆಗಾರಿಕಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

ತುಮಕೂರು : ನಗರದ ಹೊರವಲಯದ ಅಂತರಸಹಳ್ಳಿ ಕ್ಯೆಗಾರಿಕಾ ವಸಾಹತು ಕಾರ್ಖಾನೆಯೊಂದರಿಂದ ಕಲುಷಿತ ನೀರನ್ನು ರಾಜ ಕಾಲುವೆಗೆ ಹೊರಬೀಡುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಸೋಮವಾರ ಮಧ್ಯಾಹ್ನ ನಗರದ ಹೊರವಲಯದ ಅಂತರಸಹಳ್ಳಿ […]

74 ಕೋಟಿ ರೂ.ಗಳ ಬರಪರಿಹಾರ ರೈತರ ಖಾತೆಗೆ ಜಮಾ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯ ೧೩೨೩೩೨ ರೈತರ ಖಾತೆಗೆ 74 ಕೋಟಿ ರೂ.ಗಳ ಬರ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲೂಕು ಅಧಿಕಾರಿಗಳೊಂದಿಗೆ […]

ಹೇಮಾವತಿ ಲಿಂಕ್ ಕೆನಾಲ್ : ಶಾಸಕ ಎಂಟಿಕೆ – ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ ಮೂರು ದಿನದ ಬಳಿಕ ಬೃಹತ್ ಗಾತ್ರದ 12 ಅಡಿ ವ್ಯಾಸದ […]

ಶಿರಾ ಗೇಟ್ ಮಾರ್ಗ : 7 ದಿನಗಳೊಳಗಾಗಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ವಾಹನ ದಟ್ಟಣೆ ನಿವಾರಿಸುವ ನಿಟ್ಟನಲ್ಲಿ ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಕೈಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿ ಸರ್ವೀಸ್ ರಸ್ತೆಯನ್ನು ಇನ್ನು 7 ದಿನಗಳೊಳಗಾಗಿ ಪೂರ್ಣಗೊಳಿಸಿ ಶಿರಾ ಹಾಗೂ ಮಧುಗಿರಿ ಕಡೆಯಿಂದ ತುಮಕೂರು […]