74 ಕೋಟಿ ರೂ.ಗಳ ಬರಪರಿಹಾರ ರೈತರ ಖಾತೆಗೆ ಜಮಾ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯ ೧೩೨೩೩೨ ರೈತರ ಖಾತೆಗೆ 74 ಕೋಟಿ ರೂ.ಗಳ ಬರ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲೂಕು ಅಧಿಕಾರಿಗಳೊಂದಿಗೆ […]

ಹೇಮಾವತಿ ಲಿಂಕ್ ಕೆನಾಲ್ : ಶಾಸಕ ಎಂಟಿಕೆ – ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ ಮೂರು ದಿನದ ಬಳಿಕ ಬೃಹತ್ ಗಾತ್ರದ 12 ಅಡಿ ವ್ಯಾಸದ […]

ಶಿರಾ ಗೇಟ್ ಮಾರ್ಗ : 7 ದಿನಗಳೊಳಗಾಗಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ವಾಹನ ದಟ್ಟಣೆ ನಿವಾರಿಸುವ ನಿಟ್ಟನಲ್ಲಿ ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಕೈಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿ ಸರ್ವೀಸ್ ರಸ್ತೆಯನ್ನು ಇನ್ನು 7 ದಿನಗಳೊಳಗಾಗಿ ಪೂರ್ಣಗೊಳಿಸಿ ಶಿರಾ ಹಾಗೂ ಮಧುಗಿರಿ ಕಡೆಯಿಂದ ತುಮಕೂರು […]

ಗೃಹ ಸಚಿವ ಡಾ.ಪರಮೇಶ್ವರ್ ರಾಜೀನಾಮೆಗೆ ಒತ್ತಾಯ

ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ೧೧ ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ಜನರನ್ನು ಭಯದ ವಾತಾವರಣದಲ್ಲಿ ಬದುಕುವ ಧಾರುಣ ಸ್ಥಿತಿಗೆ ತಪುಪಿಸಿದೆ. ಪದೇಪದೆ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ […]

ಲೋಕಾಯುಕ್ತ ಬಲೆಗೆ ಸಿ.ಎಸ್.ಪುರ ಆರ್.ಐ.

ತುಮಕೂರು- ಜಮೀನಿನ ದಾಖಲಾತಿ ಮಾಡಿಕೊಡುವ ಸಂಬಂಧ ರೆವಿನ್ಯೂ ಇನ್ಸ್ ಪೆಕ್ಟರ್ ರೈತರೊಬ್ಬರಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ಆರ್.ಐ. […]

ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ : ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. […]

ಬೇಡಿಕೆಗನುಗುಣವಾಗಿ ಹೊಸ ಮೇವು ಬ್ಯಾಂಕ್ ಪ್ರಾರಂಭ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯಲ್ಲಿ ಈವರೆಗೂ ೧೫ ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದ್ದು, ರೈತರ ಬೇಡಿಕೆಗನುಗುಣವಾಗಿ ಹೊಸ ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿಗೆ ಮಂಗಳವಾರ ಭೇಟಿ […]

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ತುಮಕೂರು : ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದಿಂದ ರೈತರು ಸೇರಿದಂತೆ ಯಾರೇ ಕರೆ ಮಾಡಿದರೂ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ೧೯೧೨ ಹೆಲ್ಪ್‌ಲೈನ್‌ಗೆ ದಾಖಲಾಗುವ […]

ಪೊಲೀಸರೇ… ಡಾ.ರಾಧಾಕೃಷ್ಣ ರಸ್ತೆಯನ್ನು ಮುಚ್ಚಿಬಿಡಿ…

ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ನಗರದ ಡಾ.ರಾಧಾಕೃಷ್ಣ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು, ಪಾದಾಚಾರಿಗಳು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಡಾ.ರಾಧಾಕೃಷ್ಣ ರಸ್ತೆಯನ್ನು ಅಭಿವೃದ್ಧಿಪಡಿಸಿ ಮೊದಲು ಪ್ರಾಯೋಗಿಕ ರಸ್ತೆಯಾಗಿ […]

ತುಮಕೂರು : ಮಹಿಳಾ ಅಧಿಕಾರಿ ದೂರು – ವಕೀಲರೊಬ್ಬರ ವಿರುದ್ಧ 354, 504, 506 ಅಡಿಯಲ್ಲಿ ಪ್ರಕರಣ ದಾಖಲು

ತುಮಕೂರು :  ತುಮಕೂರು ಜಿಲ್ಲಾ ಕೇಂದ್ರ ಸ್ಥಾನದಲ್ಲಿ  ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ವಕೀಲರೊಬ್ಬರ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ ಸಂಬಂಧ  ಮಹಿಳಾ ಪೊಲೀಸ್ ಠಾಣೆಯಲ್ಲಿ 354, 504, 506 ಅಡಿಯಲ್ಲಿ ಪ್ರಕರಣ […]