ತುಮಕೂರು – ಪ್ರಕರಣವೂಂದಕ್ಕೆ ಸಂಬಂಧಿಸಿದಂತೆ ಪಾಕ್ಷಿಕ ಪತ್ರಿಕೆಯ ಸಂಪಾದಕರೊಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಿಂದ ಪ್ರಕಟಗೊಳ್ಳುವ ಪಾಕ್ಷಿಕ ಪತ್ರಿಕೆಯ ಸಂಪಾದಕನನ್ನು ತುಮಕೂರು ನಗರದ ಠಾಣೆಯೊಂದರ ಪೊಲೀಸರು ಬಂಧಿಸಿದ್ದಾರೆ […]