ಶಿರಾ ತಹಶೀಲ್ದಾರ್ ರಿಂದ ರೈತರಿಗೆ ವಿನಾ ಕಾರಣ ನೋಟಿಸ್ : ಶಾಸಕ ಟಿ.ಬಿ. ಜಯಚಂದ್ರ ಮೌನ

ತುಮಕೂರು- ಶಿರಾ ತಾಲ್ಲೂಕು ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯುತ್ತಿದ್ದು, ಈ ಮಧ್ಯೆ ಶಿರಾ ತಾಲ್ಲೂಕು ಕಸಬಾ ಹೋಬಳಿಯ ಚಿಕ್ಕಗೂಳ ಗ್ರಾಮದ ಕೆರೆಗೆ ಹೇಮಾವತಿ ಮೂಲ ನಾಲೆಯಿಂದ ನೈಸರ್ಗಿಕವಾಗಿ ನೀರು ಹರಿಯಬೇಕಿತ್ತು. […]

ಶಿರಾ : ಶೌಚಾಲಯದಲ್ಲಿ ವಿದ್ಯಾರ್ಥಿ ಸಾವು

ಶಿರಾ ನಗರದ ಬಿಸಿಎಂ ಹಾಸ್ಟಲ್ ನ ಮಹಮ್ಮದ್ ರಫಿ ಬಿ (17) ಎಂಬ ವಿದ್ಯಾರ್ಥಿ ಬುಧವಾರ ಬೆಳಗಿನ ಜಾವ ಶೌಚಾಲಯಕ್ಕೆ ಹೋದವನು ಅಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ಹೊಸಳ್ಳಿ ಗ್ರಾಮದ […]

ಸ್ವಚ್ಛಾಸ್ತ ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ಧ ಆರೋಪಗಳ ಸುರಿಮಳೆ

ತುಮಕೂರು- ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಾಡದ ತಪ್ಪಿಗೆ ವಿನಾ ಕಾರಣ ಆರೋಪ ಹೊತ್ತು ಕೈಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ಭೂ ಪರಿವರ್ತನೆ ವಿಚಾರದಲ್ಲಿ ಆಕ್ರಮ ಎಸಗಿದ್ದಾರೆ ಎಂದು ದೊಡ್ಡ ಆರೋಪ ಜಿಲ್ಲಾಧಿಕಾರಿ […]

ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು

ತುಮಕೂರು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ ಅಸ್ಲಾಂ ಪಾಷ ಎಂಬ ಮಹಿಳೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ […]

ಹಳಿತಪ್ಪಿದ ತುಮಕೂರು ಜಿಲ್ಲಾಡಳಿತವನ್ನು ಸರಿಪಡಿಸಲು ಮತ್ತೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಬೇಕು

ತುಮಕೂರು : ರಾಜ್ಯದ 2ನೇ ಅತಿ ದೊಡ್ಡ ಜಿಲ್ಲೆ ತುಮಕೂರು ಜಿಲ್ಲೆಯ ಜಿಲ್ಲಾಡಳಿತ ಯಂತ್ರ ಸಂಪೂರ್ಣವಾಗಿ ಹಳಿ ತಪ್ಪಿದೆ ಎಂದು ಹೇಳಿದರು ತಪ್ಪಾಗಲಾರದು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪರಮೇಶ್ವರ್ ರವರ ಮೃದು ಧೋರಣೆಯೋ… […]

ಹೇಮಾವತಿ ಲಿಂಕ್ ಕೆನಾಲ್ : ಶಾಸಕ ಎಂಟಿಕೆ – ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ ಮೂರು ದಿನದ ಬಳಿಕ ಬೃಹತ್ ಗಾತ್ರದ 12 ಅಡಿ ವ್ಯಾಸದ […]

ಲೋಕಾಯುಕ್ತ ಬಲೆಗೆ ಸಿ.ಎಸ್.ಪುರ ಆರ್.ಐ.

ತುಮಕೂರು- ಜಮೀನಿನ ದಾಖಲಾತಿ ಮಾಡಿಕೊಡುವ ಸಂಬಂಧ ರೆವಿನ್ಯೂ ಇನ್ಸ್ ಪೆಕ್ಟರ್ ರೈತರೊಬ್ಬರಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ಆರ್.ಐ. […]

ಬೇಡಿಕೆಗನುಗುಣವಾಗಿ ಹೊಸ ಮೇವು ಬ್ಯಾಂಕ್ ಪ್ರಾರಂಭ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯಲ್ಲಿ ಈವರೆಗೂ ೧೫ ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದ್ದು, ರೈತರ ಬೇಡಿಕೆಗನುಗುಣವಾಗಿ ಹೊಸ ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿಗೆ ಮಂಗಳವಾರ ಭೇಟಿ […]

ಚುನಾವಣಾ ಕಾರ್ಯಕ್ಕೆ ತೆರಳಲು ವಾಹನ ವ್ಯವಸ್ಥೆ : ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಏಪ್ರಿಲ್26 ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುವಾಗುವಂತೆ ಆಯಾ ತಾಲ್ಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು […]

ಎಲೆ ರಾಂಪುರ ಗ್ರಾಪಂ ಪಿ ಡಿ ಓ ಹಾಗೂ ಅಧ್ಯಕ್ಷ ಲೋಕ ಬಲೆಗೆ

ತುಮಕೂರು: ಅಡಿಕೆ ಪಟ್ಟೆ ತಟ್ಟೆ ತಯಾರಿಸುವ ಕಾರ್ಖಾನೆಗೆ ಎನ್ ಓ ಸಿ  ನೀಡಲು 20 ಸಾವಿರ ರೂ ಲಂಚ ಪಡೆದ ಪಿಡಿಒ ಹಾಗೂ ಅಧ್ಯಕ್ಷರು, ತುಮಕೂರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದಿರುವ […]