ಚುನಾವಣಾ ಅಕ್ರಮ : 67ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ತುಮಕೂರು : ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ ೧೬ ರಿಂದ ಏಪ್ರಿಲ್ ೩ರವರೆಗೆ ೮೯೬೧.೯ ಲೀಟರ್ ಭಾರತೀಯ ತಯಾರಿಕಾ ಮದ್ಯ, ೧೮೦೬೯.೧೭ ಲೀ. ಬಿಯರ್ ಹಾಗೂ ೩೦ […]

ಲೋಕಸಭಾ ಚುನಾವಣೆ : ಏ.1 ರಂದು ಒಟ್ಟು 2 ನಾಮಪತ್ರ ಸಲ್ಲಿಕೆ

ತುಮಕೂರು : ಏ.1: ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಏಪ್ರಿಲ್ 1,2024ರಂದು ಇಬ್ಬರು ಅಭ್ಯರ್ಥಿಗಳಿಂದ ಒಟ್ಟು 2 ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ […]

ಚುನಾವಣಾ ರಾಯಭಾರಿಗಳಾಗಿ 8 ಜನ ಸಾಧಕರ ಆಯ್ಕೆ

ತುಮಕೂರು : ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಾಗಲೆಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಚುನಾವಣಾ ರಾಯಭಾರಿಗಳನ್ನಾಗಿ ಗುರುತಿಸಲಾಗಿದೆ. ರಾಯಭಾರಿಗಳು ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ […]

ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಿ : ಶುಭ ಕಲ್ಯಾಣ್

ತುಮಕೂರು : ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ   ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ  ಗ್ರಾಮಗಳಿಗೆ ಅಧಿಕಾರಿಗಳು‌ ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ‌ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ […]

ರಾಮದೇವರ ಬೆಟ್ಟದ ಮೇಲೆ ಹಾರಿತು ಜಾಗೃತಿ ಪಟ

ತುಮಕೂರು :  ಜಿಲ್ಲಾ ಮತ್ತು ತುಮಕೂರು ತಾಲ್ಲೂಕು ಸ್ವೀಪ್ ವತಿಯಿಂದ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಮೇಲೆ ʼಚುನಾವಣಾ ಪರ್ವ ದೇಶದ ಗರ್ವʼ ಎಂಬ ಘೋಷಾವಾಕ್ಯವಿರುವ ಗಾಳಿಪಟ ಹಾರಿಸುವುದರ ಮೂಲಕ ವಿಶೇಷವಾಗಿ […]

ಪ್ರಜಾ ಪ್ರಭುತ್ವ ಯಶಸ್ಸಿಗೆ ಮತದಾನ ಪ್ರಮುಖವಾಗಿದೆ : ಪ್ರಭು. ಜಿ

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೃಷಿ ಇಲಾಖೆ ತುಮಕೂರು ವತಿಯಿಂದ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮತದಾನ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ […]

ತುಮಕೂರು ಲೋಕಸಭಾ ಚುನಾವಣೆ : 2 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ : 2 ನಾಮಪತ್ರ ಸಲ್ಲಿಕೆ ತುಮಕೂರು : ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲನೇ ದಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 2 […]

ತುಮಕೂರಲ್ಲೊಬ್ಬ ನಪುಂಸಕ ಸಂಸದ : ಶಾಸಕ ಎಸ್.ಆರ್.ಶ್ರೀನಿವಾಸ್

ತುಮಕೂರು: ಮೋದಿಯಿಂದ ರಾಜ್ಯಕ್ಕೆ ಮೋಸ, ತುಮಕೂರಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ ಎಂದು ಎಸ್.ಆರ್.ಶ್ರೀನಿವಾಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರಿದ್ದಾರೆ. ಮೋದಿ ಕಂಡ್ರೆ ಗಡ ಗಡ […]

ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿಗೆ ವಾಪಸ್

ತುಮಕೂರು: ಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಶನಿವಾರ ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ […]

ರಕ್ಷಿಸಲ್ಪಟ್ಟ ಗೋವುಗಳನ್ನೆ ಅದಲು-ಬದಲು ಮಾಡಿದ ಪೊಲೀಸರು

ತುಮಕೂರು-  ಲೋಕಸಭಾ ಚುನಾವಣಾ ಕಾವು ಏರುತ್ತಿರುವಂತೆ ರಾಜಕಾರಣಿಗಳು ಚುನಾವಣೆಯತ್ತ ಗಮನಹರಿಸಿದ್ದರೆ ಪೊಲೀಸ್ ಇಲಾಖೆ ಚುನಾವಣಾ ಅಕ್ರಮ ತಡೆಯುವಲ್ಲಿ ಮುಂದಾಗಿದೆಯಾದರೂ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವಂತೂ ಕಡಿಮೆಯಾಗಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯಂತೆ ಕಳೆದ 8-10 ದಿನಗಳ ಹಿಂದೆ […]