ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ. ೨೨,೯೧,೨೬೦ […]
Category: ತುಮಕೂರು ನಗರ ಸುದ್ದಿ
ಕುಂಚಿಟಿಗ ಸಮುದಾಯದ ನಾಯಕತ್ವ ಕ್ಷೀಣಿಸುತ್ತಿದೆ : ಟಿ.ಬಿ.ಜಯಚಂದ್ರ
ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದಹನುಮೇಗೌಡ ನಮ್ಮ ಸಮುದಾಯದ ವ್ಯಕ್ತಿ, ದಿವಂಗತ ಲಕ್ಕಪ್ಪ, ಮಲ್ಲಣ್ಣ ಅವರ ನಂತರ ಒಕ್ಕಲಿಗ ಸಮುದಾಯದಿಂದ ಮುದ್ದಹನುಮೇಗೌಡರಿಗೆ ಅವಕಾಶ ದೊರೆತ್ತಿದ್ದು, ಈ ಅವಕಾಶವನ್ನು […]
ತುಮಕೂರಿನಲ್ಲಿ ಶಾಸಕ ಜ್ಯೋತಿಗಣೇಶ್ ಮತಯಾಚನೆ
ತುಮಕೂರು: ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಬುಧವಾರ ನಗರದಲ್ಲಿ ಮತಯಾಚನೆ ಮಾಡಿದರು. ಶ್ರೀರಾಮ ನವಮಿಯ ಶುಭದಿನದಂದು ದೇವರಾಯಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ […]
ಭದ್ರತಾ ಲೋಪ : ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ತುಮಕೂರು : ನಗರದ ಕುಂಚಿಟಿಗ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕೈ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು ಹಾಗೂ ಭದ್ರತೆ ಒದಗಿಸುವಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ […]
ಕ್ರಿಯೇಟಿವ್5 ಇವೆಂಟ್ಸ್ ಕಂಪೆನಿಯ ಹೆಸರು ದುರುಪಯೋಗ : NEPS ಪೊಲೀಸ್ ಠಾಣೆಯಲ್ಲಿ FIR ದಾಖಲು
ತುಮಕೂರು: ಕ್ರಿಯೇಟಿವ್5 ಇವೆಂಟ್ಸ್ ಕಂಪೆನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಆಡಿಷನ್ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದವರ ವಿರುದ್ದ NEPS ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ರಿಯೇಟಿವ್5 ಇವೆಂಟ್ಸ್ ಸಂಸ್ಥೆಯನ್ನು ಪತ್ರಕರ್ತ ಧನಂಜಯ್ ಅವರನ್ನು ನೋಂದಣಿ […]
ಲೋಕಸಭಾ ಚುನಾವಣೆ : ಏ.3 ರಂದು ಒಟ್ಟು 7 ನಾಮಪತ್ರ ಸಲ್ಲಿಕೆ
ತುಮಕೂರು : ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ ೨೮ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಏಪ್ರಿಲ್ ೩, ೨೦೨೪ರಂದು ೫ ಅಭ್ಯರ್ಥಿಗಳಿಂದ ಒಟ್ಟು ೭ ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನ್ಯಾಷನಲ್ […]
ಚುನಾವಣಾ ಅಕ್ರಮ : 67ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ
ತುಮಕೂರು : ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ ೧೬ ರಿಂದ ಏಪ್ರಿಲ್ ೩ರವರೆಗೆ ೮೯೬೧.೯ ಲೀಟರ್ ಭಾರತೀಯ ತಯಾರಿಕಾ ಮದ್ಯ, ೧೮೦೬೯.೧೭ ಲೀ. ಬಿಯರ್ ಹಾಗೂ ೩೦ […]
ಲೋಕಸಭಾ ಚುನಾವಣೆ : ಏ.1 ರಂದು ಒಟ್ಟು 2 ನಾಮಪತ್ರ ಸಲ್ಲಿಕೆ
ತುಮಕೂರು : ಏ.1: ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಏಪ್ರಿಲ್ 1,2024ರಂದು ಇಬ್ಬರು ಅಭ್ಯರ್ಥಿಗಳಿಂದ ಒಟ್ಟು 2 ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ […]
ಚುನಾವಣಾ ರಾಯಭಾರಿಗಳಾಗಿ 8 ಜನ ಸಾಧಕರ ಆಯ್ಕೆ
ತುಮಕೂರು : ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಾಗಲೆಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಚುನಾವಣಾ ರಾಯಭಾರಿಗಳನ್ನಾಗಿ ಗುರುತಿಸಲಾಗಿದೆ. ರಾಯಭಾರಿಗಳು ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ […]
ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಿ : ಶುಭ ಕಲ್ಯಾಣ್
ತುಮಕೂರು : ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಅಧಿಕಾರಿಗಳು ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ […]