ರಾಮದೇವರ ಬೆಟ್ಟದ ಮೇಲೆ ಹಾರಿತು ಜಾಗೃತಿ ಪಟ

ತುಮಕೂರು :  ಜಿಲ್ಲಾ ಮತ್ತು ತುಮಕೂರು ತಾಲ್ಲೂಕು ಸ್ವೀಪ್ ವತಿಯಿಂದ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಮೇಲೆ ʼಚುನಾವಣಾ ಪರ್ವ ದೇಶದ ಗರ್ವʼ ಎಂಬ ಘೋಷಾವಾಕ್ಯವಿರುವ ಗಾಳಿಪಟ ಹಾರಿಸುವುದರ ಮೂಲಕ ವಿಶೇಷವಾಗಿ […]

ಪ್ರಜಾ ಪ್ರಭುತ್ವ ಯಶಸ್ಸಿಗೆ ಮತದಾನ ಪ್ರಮುಖವಾಗಿದೆ : ಪ್ರಭು. ಜಿ

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೃಷಿ ಇಲಾಖೆ ತುಮಕೂರು ವತಿಯಿಂದ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮತದಾನ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ […]

ತುಮಕೂರು ಲೋಕಸಭಾ ಚುನಾವಣೆ : 2 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ : 2 ನಾಮಪತ್ರ ಸಲ್ಲಿಕೆ ತುಮಕೂರು : ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲನೇ ದಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 2 […]

ತುಮಕೂರಲ್ಲೊಬ್ಬ ನಪುಂಸಕ ಸಂಸದ : ಶಾಸಕ ಎಸ್.ಆರ್.ಶ್ರೀನಿವಾಸ್

ತುಮಕೂರು: ಮೋದಿಯಿಂದ ರಾಜ್ಯಕ್ಕೆ ಮೋಸ, ತುಮಕೂರಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ ಎಂದು ಎಸ್.ಆರ್.ಶ್ರೀನಿವಾಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರಿದ್ದಾರೆ. ಮೋದಿ ಕಂಡ್ರೆ ಗಡ ಗಡ […]

ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿಗೆ ವಾಪಸ್

ತುಮಕೂರು: ಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಶನಿವಾರ ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ […]

ರಕ್ಷಿಸಲ್ಪಟ್ಟ ಗೋವುಗಳನ್ನೆ ಅದಲು-ಬದಲು ಮಾಡಿದ ಪೊಲೀಸರು

ತುಮಕೂರು-  ಲೋಕಸಭಾ ಚುನಾವಣಾ ಕಾವು ಏರುತ್ತಿರುವಂತೆ ರಾಜಕಾರಣಿಗಳು ಚುನಾವಣೆಯತ್ತ ಗಮನಹರಿಸಿದ್ದರೆ ಪೊಲೀಸ್ ಇಲಾಖೆ ಚುನಾವಣಾ ಅಕ್ರಮ ತಡೆಯುವಲ್ಲಿ ಮುಂದಾಗಿದೆಯಾದರೂ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವಂತೂ ಕಡಿಮೆಯಾಗಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯಂತೆ ಕಳೆದ 8-10 ದಿನಗಳ ಹಿಂದೆ […]

ಹೋಂ ವೋಟಿಂಗ್ ಕುರಿತು ತರಬೇತಿ

ತುಮಕೂರು: ಮನೆಯಿಂದಲೇ ಮತದಾನ ಸೌಲಭ್ಯ ಕುರಿತು ಎಲೆಕ್ಟ್-೧ ತಂತ್ರಾಂಶದಲ್ಲಿ ಅಂಚೆ ಮತಪತ್ರದ ವಿವಿಧ ಹಂತದ ಪ್ರಕ್ರಿಯೆಗಳನ್ನು ನಮೂದಿಸುವ ಕುರಿತು ಅಪರ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಯಿತು. ಜಿಲ್ಲಾಧಿಕಾರಿಗಳ […]

ಚುನಾವಣಾ ನೀತಿ ಸಂಹಿತೆ ಜಾರಿ:ನಗರ ವ್ಯಾಪ್ತಿಯಲ್ಲಿ 5೦೦೦ ಪ್ರಚಾರ ಸಾಮಗ್ರಿಗಳ ತೆರವು

ತುಮಕೂರು : ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಯಾನರ್, ಫ್ಲೆಕ್ಸ್, ಬಂಟಿಂಗ್, ಹೋರ್ಡಿಂಗ್, ಜನಪ್ರತಿನಿಧಿಗಳ ಭಾವಚಿತ್ರ/ಹೆಸರು, ಗೋಡೆಬರಹ ಸೇರಿದಂತೆ ಈವರೆಗೂ ಸುಮಾರು 5೦೦೦ ಪ್ರಚಾರ […]

ಏ. 26 ರಂದು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ : ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್

ತುಮಕೂರು- ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಏ. 26 ರಂದು ಮತದಾನ ನಡೆಯಲಿದ್ದು, ಈ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ […]

ಲೋಕಸಭಾ ಚುನಾವಣೆ ಘೋಷಣೆ : ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ

ತುಮಕೂರು : ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ […]