ತುಮಕೂರು : ತುಮಕೂರು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ವಕೀಲರೊಬ್ಬರ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ 354, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಪ್ರಕರಣದ ಸಂಬಂಧ ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ .