ತುಮಕೂರು : ಜೂಜಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ನನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡುವ ಸಂಬಂಧದಲ್ಲಿ 50 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ, ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸ್ಥಳೀಯ ಜನತೆ ಲಾಕಪ್ ಡೆತ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಉನ್ನತ ಅಧಿಕಾರಿಗಳು ಅಧಿಕೃತ ಅಧಿಕೃತಗೊಳಿಸಿದ ನಂತರವೇ ವ್ಯಕ್ತಿಯ ಸಾವಿಗೆ ಕಾರಣ ಏನೆಂದು ತಿಳಿಯಬೇಕಿದೆ.
