ತುಮಕೂರು: ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರೇಹಳ್ಳಿ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಅಡ್ಡೆ ಮೇಲೆ CEN ಠಾಣೆ ಪೊಲೀಸರು ದಾಳಿ ನಡೆಸಿ 11,42,590 ರೂ, ಮೂರು ಕಾರು, 17 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. […]