ತುಮಕೂರು : ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ೧೯-ತುಮಕೂರು ಲೋಕಸಭಾ ಕ್ಷೇತ್ರಕ್ಕೆ (ಏಪ್ರಿಲ್ ೨೬ರಂದು) ನಡೆದ ಚುನಾವಣಾ ಮತದಾನವು ಶಾಂತಿಯುತವಾಗಿ ನಡೆದಿದ್ದು, ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ಶೇ.೭೭.೯೧ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. […]