ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ ೨೬ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ೧೨ […]