ತುಮಕೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಸ್ತುತ ಸಂದರ್ಭದಲ್ಲಿ ಕಲ್ಪತರುನಾಡು ತುಮಕೂರಿನಲ್ಲಿ ಅಧಿಕಾರಿಗಳ ಕಾರುಬಾರು ಬಲು ಜೋರಾ ಗಿದ್ದು, ರಾತ್ರೋರಾತ್ರಿ ಮಹಾನಗರ ಪಾಲಿಕೆಯ ಜೆಸಿಬಿಗಳು ಘರ್ಜಿಸುವ ಮೂಲಕ ಕಳೆದ 16 ವರ್ಷಗಳಿಂದ ವಾಸವಾಗಿದ್ದ […]