ತುಮಕೂರು : ಮುಂದಿನ ದಿನಗಳಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 9449872599 ಕ್ಕೆ ಕರೆ ಮಾಡಿ ದೂರು ದಾಖಲಿಸಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಮಹಾನಗರಪಾಲಿಕೆ […]