ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ ೪ರಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಸೇರಿ ೧೧ ಅಭ್ಯರ್ಥಿಗಳಿಂದ ಒಟ್ಟು ೧೫ ನಾಮಪತ್ರಗಳು ಸಲ್ಲಿಕೆಯಾಗಿವೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿ ಕುಣಿಗಲ್ […]