ತುಮಕೂರು- ತುಮಕೂರು ಪಾಲಿಕೆ ಆಯುಕ್ತೆ ಶುಭ ಅವರ ವಿರುದ್ಧ ಜಿಲ್ಲಾಧಿಕಾರಿ ಶುಭಕಲ್ಯಾಣ್ ಕಿಡಿಕಾರಿರುವ ಪ್ರಸಂಗ ಜರುಗಿದೆ. ಇತ್ತೀಚೆಗಷ್ಟೇ ವರ್ಗಾವಣೆಯಾಗಿ ತುಮಕೂರು ಪಾಲಿಕೆ ಆಯುಕ್ತರಾಗಿ ಬಂದಿರುವ ಶುಭ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ […]