ತುಮಕೂರು: ಅಪರಾಧ ಪ್ರಕರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪದ ಮೇಲೆ ಪಾವಗಡ ಪೊಲೀಸ್ ಠಾಣೆಯ ಮೂರು ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಮಟ್ಕಾ, ಜೂಜಾಟ ಇನ್ನಿತರ ಪ್ರಕರಣಗಳಗೆ ಕುಮ್ಮಕ್ಕು ನೀಡುತ್ತಿದ್ದವರ ಸಸ್ಪೆಂಡ್ […]